ಆಲೆಟ್ಟಿ: 2 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ವಾಲ್ಮೀಕಿ ಆಶ್ರಮ ಶಾಲೆಯ ಕಟ್ಟಡ | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ
ಸುಳ್ಯ ತಾಲೂಕಿನ ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆಯ ಆಲೆಟ್ಟಿ ಮಹರ್ಷಿ ವಾಲ್ಮೀಕಿ ಅದಿವಾಸಿ ಬುಡಕಟ್ಟು ವಸತಿ ಶಾಲೆಗೆ ಶಾಸಕರ ವಿಶೇಷ ಅನುದಾನ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ […]










