ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ […]









