ನೇಪಾಳದಿಂದ ಕಾರ್ಯಾಚರಣೆ ನಡೆಸಿದ ಇನ್‌ವೆಸ್ಟ್‌ಮೆಂಟ್ ವಂಚನೆ ಜಾಲ ಬಯಲು: ಮಂಗಳೂರು ಪೊಲೀಸರಿಂದ 11 ಮಂದಿಯ ಬಂಧನ
ಮಂಗಳೂರು: ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ಆನ್‌ಲೈನ್ ಹೂಡಿಕೆ (Investment) ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ವಂಚನೆ ನಡೆಸುತ್ತಿದ್ದ ಅಂತರರಾಷ್ಟ್ರೀಯ ಜಾಲವನ್ನು ಮಂಗಳೂರು ನಗರ ಸೆನ್ ಕೈಂ […]










