ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ ಸೌಧ ಎದುರಲ್ಲಿ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ
ಮಂಗಳೂರು,ಜೂನ್ 12:22ಮಂಗಳೂರು ವಿಶ್ವವಿದ್ಯಾಲಯಯದಲ್ಲಿ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳನ್ನ ಬಗೆಹರಿಸಲು ಆಗ್ರಹಿಸಿ ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಕೋಣಾಜೆ ಆಡಳಿತ ಸೌಧ ಮುಂಭಾಗದಲ್ಲಿ ಪ್ರತಿಭಟನೆ […]









