ದೆಹಲಿಯಲ್ಲಿ ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿಯಾದ ಸಿಎಂ ಡಿಕೆಶಿ
ನವದೆಹಲಿ: ದೆಹಲಿಗೆ ತೆರಳಿರುವ ಸಿಎಂ ಡಿ ಕೆ ಶಿವಕುಮಾರ್ಅವರು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ […]
ನವದೆಹಲಿ: ದೆಹಲಿಗೆ ತೆರಳಿರುವ ಸಿಎಂ ಡಿ ಕೆ ಶಿವಕುಮಾರ್ಅವರು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ […]
ಸುಬ್ರಹ್ಮಣ್ಯ :ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುವ ನಾಗರಾಧನೆಯ ಕ್ಷೇತ್ರವಾಗಿರುವ ಕುಕ್ಕೆಸುಬ್ರಹ್ಮಣ್ಯ- ಉಡುಪಿ ರಾಜ್ಯ ಹೆದ್ದಾರಿ ರಸ್ತೆಯ ಕಿಲೋಮೀಟರ್ 6.20 ರ ಕೋಟೆ ಹೊಳೆ ಎಂಬಲ್ಲಿ ಮುಳುಗು ಸೇತುವೆಯಿಂದ
ಬೆಂಗಳೂರು, ಜೂನ್ 09: ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 12ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ರಾಷ್ಟ್ರ ರಾಜಧಾನಿಯಾದ್ಯಂತ ಬ್ಯಾನರ್ಗಳನ್ನು ಹಾಕಿದೆ.ಪ್ರಧಾನಿ ಮೋದಿ ಅಧಿಕೃತವಾಗಿ ಭಾರತದ
ಜಾಲ್ಲೂರು ಗ್ರಾಮದ ವಿನೋಬಾನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಶಾಲೆಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಸ್ವಾಗತಿಸುವ “ಆಗತ ಸ್ವಾಗತ” ಕಾರ್ಯಕ್ರಮ ಜೂ.9ರಂದು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆ ಯ ಆಡಳಿತ
ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ ‘ಹಳದಿ ಎಲೆ ರೋಗ’ ಮತ್ತು ‘ಎಲೆ ಚುಕ್ಕಿ
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಜೂನ್ 10ಕ್ಕೆ 4,399 ದಿನಗಳನ್ನು ಪೂರ್ಣಗೊಳಿಸಲಿದ್ದಾರೆ. ಸ್ವಾತಂತ್ರ್ಯಾ ನಂತರ ಭಾರತದ ಮೊದಲ ಪ್ರಧಾನಿಯಾದ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಈ ಮೂಲಕ
8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಕ್ಷದ್ವೀಪವೂ ಒಂದಾಗಿದೆ. ಈ ಸುಂದರವಾದ ದ್ವೀಪ ಸಮೂಹದಲ್ಲಿ 47 ವರ್ಷಗಳಿಂದ ಜಾರಿಯಲ್ಲಿದ್ದ ಮದ್ಯಪಾನ ನಿಷೇಧವನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿ ಮದ್ಯಪಾನ ಖರೀದಿ ಮತ್ತು
ಕನಕಪುರ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕಡಿ.ಕೆ. ಶಿವಕುಮಾರ್ ಭಾನುವಾರ (ಜೂನ್.7) ತವರು ಕ್ಷೇತ್ರಕ್ಕೆ ಹೋಗಿದ್ದರು. ಅಂದು ಕನಕಪುರದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ವಿಶ್ವಸಂಸ್ಥೆ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸುತ್ತಿರುವ ವೈಮಾನಿಕ ದಾಳಿಯನ್ನು ವಿಶ್ವಸಂಸ್ಥೆಯಲ್ಲಿ ಭಾರತವು ಕಟುವಾಗಿ ಟೀಕಿಸಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಸೋಮವಾರ ‘ಅಫ್ಘಾನಿಸ್ತಾನದ ಪರಿಸ್ಥಿತಿ’ ಕುರಿತು ಮಾತನಾಡಿದ