ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಧ್ವಜಾರೋಹಣ| ಕರಾವಳಿ ಪ್ರವಾಸೋಧ್ಯಮ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ […]







