ಅವಧಿಗೆ ಮೊದಲೇ ಬಾಧಿಸಲಿದೆ ಬೇಸಿಗೆ | ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ಬೇಗೆ ಆರಂಭವಾಗಲಿದೆ ಎನ್ನುತ್ತಿದ್ದಾರೆ ಹವಾಮಾನ ತಜ್ಞರು.ಕನಿಷ್ಠ ತಾಪಮಾನ ವಾಡಿಕೆಯಷ್ಟೇ ಇದ್ದರೂ ಕರಾವಳಿ ಮತ್ತಿತರ ಕೆಲವು ಭಾಗಗಳಲ್ಲಿ ಈಗಾಗಲೇ […]









