Republic Day2026: ಕರ್ತವ್ಯಪಥದ ಮೇಲೆ ಹೂ ಮಳೆ, ಸೇನಾ ಶಕ್ತಿಯ ಅನಾವರಣ
ನವದೆಹಲಿ: ದೇಶದಾದ್ಯಂತ 77ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಎಲ್ಲೆಡೆ ಬಿಗಿ ಭದ್ರತೆ ವಹಿಸಲಾಗಿದೆ. ರಾಷ್ಟ್ರರಾಜಧಾನಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಸ್ಥಭ್ರಚಿತ್ರಗಳ ಮೆರವಣಿಗೆಯು ಸಾಂಸ್ಕೃತಿಕ ವೈವಿಧ್ಯತೆಯನ್ನು ಅನಾವರಣಗೊಳಿಸಿದೆ. ಇದೇ ವೇಳೆ, […]








