ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ತೀವ್ರ ಅಸಮಾಧಾನ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ!
ವಿವಿಧ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಹಾಗೂ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ […]










