ಪ್ರಧಾನಿ ಮೋದಿ ಅವರ ವಂದೇ ಮಾತರಂ-150 ಅಭಿಯಾನ; ಮಂಗಳೂರು ಕಂಬಳದಲ್ಲಿ ಮೊಳಗಿದ ದೇಶಭಕ್ತಿಯ ನಿನಾದ |ಸಂಸದ ಕ್ಯಾ. ಚೌಟ ನೇತೃತ್ವದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ನವ ವರ್ಷದ ಕಂಬಳ
ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಕಂಬಳ ಸಮಿತಿ ವತಿಯಿಂದ ಬಂಗ್ರಕೂಳೂರಿನ ಗೋಲ್ಡ್ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ನಡೆದ ನವ ವರ್ಷದ-ನವ ವಿಧದ […]









