ತುಮಕೂರಿನಲ್ಲಿ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪನೆಗೆ ಚರ್ಚೆ: ಡಿಜಿಟಲ್ ಮೂಲಸೌಕರ್ಯ ವಿಸ್ತರಣೆಗೆ ಸರ್ಕಾರದ ಒತ್ತು
ರಾಜ್ಯದಲ್ಲಿ ಡಿಜಿಟಲ್ ಮೂಲಸೌಕರ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಸಂಯೋಜಿತ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪಿಸುವ ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿದೆ.ಲಕ್ಸೆಂಬರ್ಗ್ ಮೂಲದ ಇನ್ನೋವೇಶನ್ ಪ್ಲಾಟ್‌ಫಾರ್ಮ್ […]









