ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನ ‘ನಿಧಿ’ ಅಲ್ಲ: ಸ್ಪಷ್ಟನೆ ನೀಡಿದ ಎಎಸ್ಐ ಅಧಿಕಾರಿ
ಗದಗ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಮನೆಯೊಂದರ ಅಡಿಪಾಯ ತೋಡುವಾಗ ಪತ್ತೆಯಾದ ಚಿನ್ನಾಭರಣಗಳು ‘ನಿಧಿ’ ಅಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು […]
ಗದಗ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಮನೆಯೊಂದರ ಅಡಿಪಾಯ ತೋಡುವಾಗ ಪತ್ತೆಯಾದ ಚಿನ್ನಾಭರಣಗಳು ‘ನಿಧಿ’ ಅಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು […]
ಸೋಮನಾಥ (ಗುಜರಾತ್): ‘ಗುಜರಾತ್‌ನಲ್ಲಿ ಸೋಮನಾಥದೇವಾಲಯವನ್ನು ಪುನರ್‌ನಿರ್ಮಾಣ ಮಾಡಲು ಅಡ್ಡಿಪಡಿಸಿದ ಶಕ್ತಿಗಳು ಈಗಲೂ ಸಕ್ರಿಯವಾಗಿದ್ದು, ಇವರ ಬಗ್ಗೆ ಎಚ್ಚರದಿಂದ ಇರಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಬೆಂಗಳೂರು:ಜಿ ರಾಮ್ ಜಿ (G RAM G) ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಸುಳ್ಳಿನ ಸಂಕಥನ ಸೃಷ್ಟಿ ಮಾಡುತ್ತಿದ್ದು, ಆ ಸುಳ್ಳನ್ನು ಎದುರಿಸಲು ನಾವು ದಾಖಲೆ ಸಮೇತ
ವಡೋದರ: ಇಲ್ಲಿನ ವಡೋದರ ಇಂಟರ್ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆದ ನ್ಯೂಝಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 4 ವಿಕೆಟ್ ಗಳ ಜಯ ಸಾಧಿಸಿದೆ.ಇತ್ತೀಚಿಗಷ್ಟೇ ದೇಶೀಯ
ಶಿಕಾರಿಪುರ ತಾಲೂಕಿನ ಹಳಿಯೂರು ತೇರುಬೀದಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 100ನೇ ವರ್ಷದ ‘ಶತಮಾನೋತ್ಸವ ಸಮಾರಂಭ’ವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಶಿಕಾರಿಪುರ ಶಾಸಕರಾದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ
ಬೀದರ್: ರಾಜ್ಯ ರಾಜಕೀಯದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಆಗದು, ಏನಿದ್ದರೂ ಬಜೆಟ್ ನಂತರ.ಯುಗಾದಿವರೆಗೂ ಬದಲಾವಣೆ ಕಷ್ಟ ಎಂದು ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.ನಗರದಲ್ಲಿ ಶನಿವಾರ ಸುದ್ದಿಗಾರರ
ದೇಶಾದ್ಯಂತ ಹವಾಮಾನ ಬದಲಾಗಿದೆ. ಉತ್ತರ ಮತ್ತು ಮಧ್ಯ ಭಾರತದಾದ್ಯಂತ ಮೂಳೆ ಕೊರೆಯುವಂತಹ ಚಳಿ ಮತ್ತು ದಟ್ಟವಾದ ಮಂಜು ಇದ್ದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿ
ಕೇರಳದ ಸುಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ, ಗರ್ಭಗುಡಿಯ ಚಿನ್ನದ ಕಳವು ಮತ್ತು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಅರ್ಚಕ (ತಂತ್ರಿ) ಕಂದರಾರು
ತಿರುವನಂತಪುರ/ಬೆಂಗಳೂರು: ಕೇರಳ ವಿಧಾನಸಭೆಯಲ್ಲಿಅಂಗೀಕರಿಸಿರುವ ಮಲ ಯಾಳ ಭಾಷಾ ಮಸೂದೆ-2025ರ ವಿರುದ್ಧ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗು ತ್ತಿದ್ದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೇಪೆ ಹಚ್ಚುವ ಕೆಲಸ
ಮುಂಬೈ: ರಾಜಕೀಯದಲ್ಲಿ ನಮ್ಯತೆ ಎಂದರೆ ಸಿದ್ದಾಂತದ ಮೇಲಿನ ರಾಜಿ ಎಂದರ್ಥವಲ್ಲ, ಬಲಿಷ್ಠ ಮಹಾರಾಷ್ಟ್ರವಾಗಿ ಉಳಿಯುವುದನ್ನು ಖಚಿತಪಡಿಸಿದ್ರೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೂ ಬೆಂಬಲ ನೀಡಲು ಸಿದ್ದರಿದ್ದೇವೆ ಎಂದು