ಕಸ್ತೂರಿರಂಗನ್ ವರದಿ ಜಾರಿ ವಿರುದ್ಧ ಬಿಜೆಪಿ ಗರಂ: ಶಿವಮೊಗ್ಗದಲ್ಲಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಮುಖರ ಮಹತ್ವದ ಸಭೆ!
ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗ ವಿಭಾಗ ಮಟ್ಟದ (ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳು) ಪಕ್ಷದ ಪ್ರಮುಖರ ವಿಶೇಷ […]









