ಕನ್ನಡಿಗರ ಹಿತರಕ್ಷಣೆಗೆ ಬದ್ಧ: ಕೇರಳ ಸಿಎಂ ತೇಪೆ!
ತಿರುವನಂತಪುರ/ಬೆಂಗಳೂರು: ಕೇರಳ ವಿಧಾನಸಭೆಯಲ್ಲಿಅಂಗೀಕರಿಸಿರುವ ಮಲ ಯಾಳ ಭಾಷಾ ಮಸೂದೆ-2025ರ ವಿರುದ್ಧ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗು ತ್ತಿದ್ದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೇಪೆ ಹಚ್ಚುವ ಕೆಲಸ […]
ತಿರುವನಂತಪುರ/ಬೆಂಗಳೂರು: ಕೇರಳ ವಿಧಾನಸಭೆಯಲ್ಲಿಅಂಗೀಕರಿಸಿರುವ ಮಲ ಯಾಳ ಭಾಷಾ ಮಸೂದೆ-2025ರ ವಿರುದ್ಧ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗು ತ್ತಿದ್ದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೇಪೆ ಹಚ್ಚುವ ಕೆಲಸ […]
ಮುಂಬೈ: ರಾಜಕೀಯದಲ್ಲಿ ನಮ್ಯತೆ ಎಂದರೆ ಸಿದ್ದಾಂತದ ಮೇಲಿನ ರಾಜಿ ಎಂದರ್ಥವಲ್ಲ, ಬಲಿಷ್ಠ ಮಹಾರಾಷ್ಟ್ರವಾಗಿ ಉಳಿಯುವುದನ್ನು ಖಚಿತಪಡಿಸಿದ್ರೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೂ ಬೆಂಬಲ ನೀಡಲು ಸಿದ್ದರಿದ್ದೇವೆ ಎಂದು
ಮಂಗಳೂರು: ಪ್ರಸಕ್ತ ವರ್ಷ ಜನವರಿ 9 ರವರೆಗೆ ಲೋಕಸಭಾ ಸದಸ್ಯರ ನಿಧಿ ಬಳಕೆಯಲ್ಲಿ ಕರ್ನಾಟಕ ದ 28 ಸದಸ್ಯರ ಪೈಕಿ ಮಂಗಳೂರು ಕ್ಷೇತ್ರದ ಸಂಸದ ಕ್ಯಾ ಬ್ರಿಜೇಶ್
ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ಬ್ರಹ್ಮರಥೋತ್ಸವ ನಡೆಯಿತು. ಭಕ್ತಿ ಸಂಭ್ರಮದಲ್ಲಿ ನಡೆದ ವೈಭವದ
ಮಂಗಳೂರು: ಸಾಧ್ಯತೆಗಳ ಸಾಗರವಾಗಿರುವ ದಕ್ಷಿಣ ಕನ್ನಡವು ದಶಕಗಳಿಂದ ಹಾಗೆಯೇ ಉಳಿದಿಕೊಂಡಿರುವ ಹಿನ್ನಲೆಯಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಜನ ಕೇಂದ್ರೀಕೃತ ಹಾಗೂ ಪರಂಪರೆ ಆಧಾರಿತ ವಿಷನ್‌ರೂಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ಚೌಟ
ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಅನುಮೋದನೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು 2026ನೇ ಸಾಲಿನ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಸೋಲಾಪುರ(ಜ.10) ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ ಅನ್ನೋ ವಾದ ಒಂದೆಡೆಯಾದರೆ, ಮತ್ತೊಂದೆಡೆ ಹಿಂದೂ ರಾಷ್ಟ್ರ ಅನ್ನೋ ವಾದವೂ ಇದೆ. ಇದರ ನಡುವೆ ಇದೀಗ ಎಐಎಂಐಎಂ
ಲಕ್ಕೋ: ಅಯೋಧ್ಯೆಯ ರಾಮ ಮಂದಿರದ ಸುತ್ತ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆಯನ್ನು ಅಯೋಧ್ಯೆ ಜಿಲ್ಲಾ ಆಡಳಿತ ಸಂಪೂರ್ಣವಾಗಿ ನಿಷೇಧಿಸಿದೆ. ಅಯೋಧ್ಯೆ ಪಟ್ಟಣದ ‘ಪಾಂಚ್ ಕೋಸಿ ಪರಿಕ್ರಮಾ’
ಬೆಂಗಳೂರು: ಕೇರಳ ಸರ್ಕಾರ ಜಾರಿಗೆ ತರುವುದಾಗಿ ಮುಂದಾಗಿರುವ ‘ಮಲಯಾಳಿ ಭಾಷಾ ಮಸೂದೆ-2025′ ಕಾಸರಗೋಡು ಜಿಲ್ಲೆಯ ಕನ್ನಡಿಗರ ಭಾಷಾ ಹಕ್ಕುಗಳ ಮೇಲೆ ಗಂಭೀರ ಪರಿಣಾಮ ಬೀರುವಂತಿದ್ದು, ಅದನ್ನು ತಕ್ಷಣವೇ
ನಗರದ ರಸ್ತೆಬದಿಗಳಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಟ್ರಾಫಿಕ್ ಕಿರಿಕಿರಿ ಉಂಟುಮಾಡುವವರಿಗೆ ಜಿಬಿಎ ಬಿಸಿ ಮುಟ್ಟಿಸಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಇನ್ಮುಂದೆ ವಾಹನ ನಿಲ್ಲಿಸಲು ಹಣ ಪಾವತಿಸುವುದನ್ನು ಕಡ್ಡಾಯಗೊಳಿಸಿ