ಭಾರತವನ್ನು ಪ್ರಮುಖ ಗಣರಾಜ್ಯವನ್ನಾಗಿ ಮಾಡಲು ನಾಗರಿಕರು ಸಾಂವಿಧಾನಿಕ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು:ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಮುಜಫರ್‌ಪುರ: ಭಾರತವನ್ನು ವಿಶ್ವದಲ್ಲಿಯೇ ಪ್ರಮುಖ ಗಣರಾಜ್ಯವನ್ನಾಗಿ ಮಾಡಲು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ನಾಗರಿಕರಿಗೆ ಕರೆ ನೀಡಿದ್ದಾರೆ. 77ನೇ […]









