ಪಾಕಿಸ್ತಾನದಲ್ಲಿ ಲವ ದೇವಸ್ಥಾನದ ಪುನರ್‌ನಿರ್ಮಾಣ: ಸಾರ್ವಜನಿಕ ದರ್ಶನಕ್ಕೆ ಅವಕಾಶ
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನಲಾಹೋರ್‌ನ ಕೋಟೆಯಲ್ಲಿರುವ ಲವ ದೇವಸ್ಥಾನದ ಪುನರ್‌ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಲವ ದೇಗುಲದ ಜೊತೆಗೆ ಸ್ಮಾರಕಗಳಾದ ಸಿಬ್ಬರ ಹಮ್ಮಾಮ್ […]









