ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: SITಯಿಂದ 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ : ಬಿಜೆಪಿ ಮುಖಂಡ ಪ್ರೀತಂಗೌಡ, ಸಂಸದ ಶ್ರೇಯಸ್ ಪಟೇಲ್ ರ ಅತ್ಯಾಪ್ತರ ಆರೋಪ ಸಾಬೀತು..! ಚಾರ್ಜ್ ಶೀಟ್ ನ ಸ್ಫೋಟಕ ಅಂಶಗಳು ಇಲ್ಲಿವೆ
ಹಾಸನ, ಮಾ.18: ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ […]










