ಶಾಸಕರು ತಮಗೆ ಬೇಕಾದವರಿಗೆ ಕಾಮಗಾರಿ ಗುತ್ತಿಗೆಗೆ ಒತ್ತಡ | ಈ ಅವಧಿಯಲ್ಲಿ ಒಂದು ರೂಪಾಯಿ ಬಿಡುಗಡೆಯಾಗಿಲ್ಲ
ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಹೊಂಡಗುಂಡಿಗಳ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ರಾಜಕೀಯ ಕೆಸರೆರೆಚಾಟ ಆರಂಭಗೊಂಡಿದೆ. ನಗರಸಭೆಯ ಬಿಜೆಪಿ ಆಡಳಿತ ಮಂಡಳಿ 41.3 ಲಕ್ಷ ರೂಪಾಯಿ ವೆಚ್ಚದಲ್ಲಿ […]










