ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ: ಇನ್ಮುಂದೆ ನಿಮ್ಮ ಪ್ರಯಾಣ ಜಸ್ಟ್ 2.5 ಗಂಟೆ!
ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ.ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಎಂದೂ ಕರೆಯಲ್ಪಡುವ 213 ಕಿಲೋಮೀಟರ್ ಉದ್ದದ ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಉತ್ತರ ಪ್ರದೇಶ […]









