ದಾವಣಗೆರೆ-ಬಾಗಲಕೋಟೆ ಬೈ ಎಲೆಕ್ಷನ್: ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಡಿಸಿಎಂ ಡಿಕೆಶಿ
ಮುಂಬರುವ ಉಪಚುನಾವಣೆಗೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]










