ಕರಾವಳಿಗೂ ಯುದ್ಧ ಬಿಸಿ: ಮಂಗಳೂರಿನಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ಎಲ್ಲ ವಿಮಾನ ಸೇವೆ ರದ್ದು
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನ ಸಂಚಾರ ಮಾರ್ಚ್ 4ರವರೆಗೆ ರದ್ದುಗೊಂಡಿದೆ. ಪ್ರಯಾಣಿಕರ ಸುರಕ್ಷತೆ […]










