ಪುತ್ತೂರು ಸರ್ಕಾರಿ ಮಹಿಳಾ ಪದವಿ ಕಾಲೇಜ್ ಧೂಳು ಸಮಸ್ಯೆ ವಿದ್ಯಾರ್ಥಿನಿಯರ ಪ್ರತಿಭಟನೆ :ಪ್ರಿನ್ಸಿಪಾಲ್ ವಿರುದ್ದ ಶಾಸಕರ ಮಾತಿಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ
ಇಲ್ಲಿನ ಹಳೆ ತಾಲೂಕು ಕಚೇರಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ಯರು ಸೋಮವಾರ ರಸ್ತೆಯಲ್ಲಿ ಕುಳಿತು ದಿಢೀರ್ ಪ್ರತಿಭಟನೆ ನಡೆಸಿದ ವಿದ್ಯಮಾನ ನಡೆದಿದೆ. ಕಾಲೇಜು […]










