ಬೆಂಗಳೂರು-ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ; ಶೀಘ್ರದಲ್ಲೇ ವಿದ್ಯುತ್ ಎಂಜಿನ್ಗಳ ಓಡಾಟಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ ವಿದ್ಯುತ್ ರೈಲು ಸಂಚಾರಕ್ಕೆ ಸಿದ್ಧತೆ
ಪುತ್ತೂರು : ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದ್ದು, ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿ.ಮೀ. ಉದ್ದದ ಘಾಟ್ ವಿಭಾಗದಲ್ಲಿ ಶೀಘ್ರದಲ್ಲೇ […]










