BREAKING NEWS: 7 ತಿಂಗಳಾದ್ರೂ ಸಿಗದ ಸುಳಿವು: ಮಿಸ್ಸಿಂಗ್ ಕೇಸ್‌ನಲ್ಲಿ ಬಯಲಾಯ್ತು ಶಾಕಿಂಗ್ ಅನುಮಾನ!
ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಪಿಯುಸಿ ಓದುತ್ತಿದ್ದ ಇಬ್ಬರು ಯುವತಿಯರು ನಾಪತ್ತೆಯಾಗಿ ಬರೋಬ್ಬರಿ ಏಳು ತಿಂಗಳು ಕಳೆದರೂ ಪತ್ತೆಯಾಗದಿರುವುದು ತನಿಖಾ ಸಂಸ್ಥೆಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪ್ರಕರಣ […]










