ಶಶಿ ತರೂರ್ ಭದ್ರಕೋಟೆಯಲ್ಲಿ ಅರಳಿದ ಕಮಲ: ತಿರುವನಂತಪುರಂ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ
ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಎನ್‌ಡಿಎ ಗೆಲುವನ್ನು ಸಾಧಿಸಿದೆ. ಆಡಳಿತರೂಢ ಎಲ್‌ಡಿಎಫ್‌ನಿಂದ ತ್ರಿಪುನಿತುರ ಪುರಸಭೆಯನ್ನು ವಶಪಡಿಸಿಕೊಂಡಿದೆ.ಹಿರಿಯ […]










