ರೂ.5.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಿಲ್ಲೂರು ರಿಕ್ಷಾ ತಂಗುದಾಣ : ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ
ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ […]










