ಡಿಕೆಶಿ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಹಳೇವೂರಮ್ಮ ದೇಗುಲದಲ್ಲಿ ವಿಶೇಷ ಪೂಜೆ
ಕುಣಿಗಲ್: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಹುಲಿಯೂರುದುರ್ಗ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಹುಲಿಯೂರುದುರ್ಗದ ಹಳೇವೂರಮ್ಮ ದೇವಾಲಯದಲ್ಲಿ ಪೂಜೆ, ಚಂಡಿಕಾ ಹೋಮ ನಡೆಸಿದರು. ಸೋಮವಾರ ರಾತ್ರಿಯಿಂದಲೇ ಪೂಜೆಗಳು ನಡೆದಿದ್ದು, ಮಂಗಳವಾರ […]










