ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದ ಸಹಿತ ಮೂವರಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ |ಪತ್ರಿಕಾಗೋಷ್ಠಿಯಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಘೋಷಣೆ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಮಾಡುವ 2024 ನೇ ಸಾಲಿನ ಗೌರವ ಪ್ರಶಸ್ತಿಗೆ ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಯು.ಪಿ.ಶಿವಾನಂದ, […]










