ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ! ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಬಂಧನ!
ತಿರುವನಂತಪುರಂ: ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿ […]










