ಮೈಸೂರು, ಕರಾವಳಿಯಲ್ಲಿ ಜೀರೋ ಪೊಲ್ಯೂಷನ್: ಉತ್ತರ ಕರ್ನಾಟಕದ ಜನರಿಗೆ ಎಚ್ಚರಿಕೆ!
ರಾಜ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಹಾಗೂ ಬೀಸುತ್ತಿರುವ ತಂಪು ಗಾಳಿಯಿಂದಾಗಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದೆ. ವಾತಾವರಣದಲ್ಲಿದ್ದ ಧೂಳಿನ ಕಣಗಳು ಸಂಪೂರ್ಣವಾಗಿ ಮರೆಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ […]








