92 ಸಾವಿರ ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್ ನಿರ್ಮಾಣ |ಗ್ರೇಟ್ ನಿಕೋಬಾರ್‌ಗೆ ಅನುಮತಿ
ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿರುವ ಗ್ರೇಟ್ ನಿಕೋಬಾರ್ ದ್ವೀಪದಲ್ಲಿ ಅಂತಾರಾಷ್ಟ್ರೀಯ ಕಂಟೇನರ್ ಟ್ರಾನ್ಸ್‌ಶಿಪ್‌ಮೆಂಟ್ ಟರ್ಮಿನಲ್ ನಿರ್ಮಿಸಲು ರಾಷ್ಟ್ರೀಯ ಹಸಿರು ನ್ಯಾಯಪೀಠ (ಎನ್‌ಜಿಟಿ) ಅನುಮತಿ ನೀಡಿದೆ.ಎನ್‌ಜಿಟಿ […]










