News Updates

News Updates

ಗುಜರಾತ್ ಅಹಮದಾಬಾದ್ ಲ್ಲಿ ಭೀಕರ ವಿಮಾನ ದುರಂತ

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತವೊಂದು ಸಂಭವಿಸಿದ್ದು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ. ಸುಮಾರು 240 ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ […]

News Updates

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರ ಸಾಧ್ಯತೆ?!

“ದೇವಾಲಯ ಆಡಳಿತ ಸಂಬಂಧಗಳು ಹೆಚ್ಚಿನ ಸ್ವಾಯತ್ತತೆಯನ್ನು ಪಡೆದಾಗ ಪರಿಣಾಮಕಾರಿ ಆಡಳಿತ ನಡೆಸಲು ಸಾಧ್ಯ, ದೊಡ್ಡ ದೇವಾಲಯಗಳು ಭೂಮಿಯನ್ನು ಹೇಗೆ ಅಭಿವೃದ್ಧಿಪಡಿಸುವುದು ಮತ್ತು ಆಸ್ತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು

News Updates

ಮಳೆ ಹಿನ್ನೆಲೆ : ಇಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ

ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್

News Updates

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆ

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಯವರನ್ನು ರಾಜ್ಯ ಬಿಜೆಪಿ ಘಟಕ ನೇಮಕಗೊಳಿಸಿದೆ, ಈ ಹಿಂದೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು,

News Updates

ಕೊಲ್ಲೂರು ಶ್ರೀ‌ ಮೂಕಾಂಬಿಕಾ ದೇವಿಗೆ ಬಂಗಾರದ ಮುಖವಾಡ ಸಮರ್ಪಣೆ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಶಿರಾ ಮೂಲದ ಭಕ್ತರಾದ ಲಕ್ಷ್ಮೀನಾರಾಯಣ ಅವರು ಸೇವಾ ರೂಪದಲ್ಲಿ ಬಂಗಾರದ ಮುಖವಾಡವನ್ನು ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ

News Updates

ಭಟ್ಕಳ : ಸ್ವಾಮಿ ವಿವೇಕಾನಂದ ಜನಸ್ಪಂದನ ವತಿಯಿಂದ ಯೋಗಾರೋಗ್ಯ ಕಾರ್ಯಕ್ರಮ

ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ಜಾಲಿ-ಭಟ್ಕಳ ಹಾಗೂ ವಿವೇಕ ಜಾಗೃತ ಬಳಗ ಭಟ್ಕಳ ಇದರ ವತಿಯಿಂದ ನಡೆದ ಯೋಗಾರೋಗ್ಯ ವಿಶೇಷ ಕಾರ್ಯಕ್ರಮ ನಡೆಯಿತು. ವೈದ್ಯರಾದ ಮಾಧವ ಪೈ

News Updates

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆ

ಮಂಗಳೂರು: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳಾರಾಮ ಕೇಂದ್ರದ ರಾಮ ನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ್ದ ಒಟ್ಟು 1,77,777 ರೂ.ವನ್ನು

News Updates

ಅಕ್ರಮ ಗಣಿಗಾರಿಕೆ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು

ಹೈದರಾಬಾದ್‌: ಓಬಳಾಪುರಂ ಮೈನಿಂಗ್ ಕಂಪನಿಯ (ಓಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜತೆಗೆ, ರೆಡ್ಡಿಗೆ ಸಿಬಿಐ

News Updates

ಡಾ. ಕೆ.ವಿ ರೇಣುಕಾಪ್ರಸಾದ್ ಕುಟುಂಬದವರಿಂದ ಕುಕ್ಕೆ ಕ್ಷೇತ್ರಕ್ಕೆ ಬೆಳ್ಳಿರಥ

ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಡಾ. ಕೆ.ವಿ ರೇಣುಕಾಪ್ರಸಾದ್ ಬೆಳ್ಳಿ ರಥ ನೀಡಲಿದ್ದು ಅದರ ಹಿನ್ನೆಲೆಯಲ್ಲಿ ರಥ ನಿರ್ಮಾಣಕ್ಕೆ ವೀಳ್ಯ ನೀಡಿಕೆ ಕಾರ್ಯಕ್ರಮ ಜೂನ್ 14 ರಂದು ಕುಕ್ಕೆ

News Updates

ಭಾರತ ವಿಶ್ವಕಪ್ ಗೆದ್ದಾಗ ಕೆಂಪು ಕೋಟೆಯಲ್ಲಿ ಸನ್ಮಾನ ಮಾಡಿರಲಿಲ್ಲ ಮಾಜಿ ಸಚಿವ ಬಿ.ಸಿ ಪಾಟೀಲ್

ತೀರ್ಥಹಳ್ಳಿ : ಭಾರತ ತಂಡ ವಿಶ್ವಕಪ್ ಗೆದ್ದ ಸಂದರ್ಭದಲ್ಲಿ ಪ್ರಧಾನಿಗಳು ಅವರನ್ನು ಕರೆದು ಕೆಂಪು ಕೋಟೆ ಮೇಲೆ ಸನ್ಮಾನ ಮಾಡಿಲ್ಲ. ತಮ್ಮ ಮನೆಗೆ ಗೌರವದಿಂದ ಕರೆದು ಅಭಿನಂದಿಸಿ

error: Content is protected !!