ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಹಿನ್ನಲೆ | ಮಂಗಳೂರಿನ ಇಎಸ್‌ಐ ಆಸ್ಪತ್ರೆಗೆ ದೆಹಲಿಯ ಇಎಸ್‌ಐಸಿ ಕೇಂದ್ರ ಕಚೇರಿ ಅಧಿಕಾರಿಗಳ ಭೇಟಿ; ಆಸ್ಪತ್ರೆ ಸೌಲಭ್ಯ ಸುಧಾರಣೆಗೆ ಅಗತ್ಯ ಕ್ರಮದ ಭರವಸೆ | ಇಎಸ್‌ಐ ಸೊಸೈಟಿ ರಚಿಸಿ ಅಥವಾ ಇಎಸ್‌ಐಸಿಗೆ ಹಸ್ತಾಂತರಿಸಿ : ರಾಜ್ಯ ಸರ್ಕಾರಕ್ಕೆ ಕ್ಯಾ. ಚೌಟ ಆಗ್ರಹ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನ ಹಾಗೂ ಮುತುವರ್ಜಿಯ ಫಲವಾಗಿ, ಮಂಗಳೂರಿನ ಶಿವಭಾಗ್‌ನಲ್ಲಿರುವ ಇಎಸ್‌ಐ ಆಸ್ಪತ್ರೆಗೆ ಇಂದು ದೆಹಲಿಯಿಂದ ಇಎಸ್‌ಐಸಿ […]








