ಮರಾಠಿ ವಿಜಯೋತ್ಸವ ರ್‍ಯಾಲಿ: 20 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿರುವ ಠಾಕ್ರೆ ಸಹೋದರರು
ಮಹಾರಾಷ್ಟ್ರ ಇಂದು ಪ್ರಮುಖ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಲಿದೆ. ಎರಡು ದಶಕಗಳಿಂದ ಪ್ರತ್ಯೇಕವಾಗಿದ್ದ ಠಾಕ್ರೆ ಸಹೋದರರು ಮರಾಠಿ ಭಾಷೆಗೋಸ್ಕರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂಬೈ(ಮಹಾರಾಷ್ಟ್ರ): ಇಲ್ಲಿನ ಸರ್ಕಾರ ತ್ರಿಭಾಷಾ […]









