ಲೇಖಕಿ ಬಾನು ಮುಷ್ತಾಕ್ಗೆ ಪ್ರತಿಷ್ಟಿತ “ಬೂಕರ್” ಪ್ರಶಸ್ತಿ: ಕನ್ನಡಕ್ಕೆ ಒಲಿದ ಮೊದಲ ಪುರಸ್ಕಾರ
ಲಂಡನ್ನಲ್ಲಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಲೇಖಕಿ ಭಾನು ಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರು ಇಬ್ಬರು ಪರಸ್ಪರ ಅಪ್ಪಿಕೊಂಡು ಹರ್ಷ ವ್ಯಕ್ತಪಡಿಸಿದರು. ಬೆಂಗಳೂರು: ಕನ್ನಡದ ಪ್ರಸಿದ್ಧ ಲೇಖಕಿ […]









