ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಮೂರನೇಯವರ ಮಧ್ಯಸ್ಥಿಕೆ ನಮಗೆ ಬೇಡ – ಪ್ರಧಾನಿ ಮೋದಿ
ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ನರೇಂದ್ರ ಮೋದಿ “ಕಾಶ್ಮೀರದ ವಿಷಯದಲ್ಲಿ ಮೂರನೇಯವರ ಮಧ್ಯಸ್ಥಿಕೆ ಬೇಕಾಗಿಲ್ಲ. ಪಾಕಿಸ್ತಾನ ತನ್ನಲ್ಲಿರುವ ಉಗ್ರರನ್ನು ನಮಗೆ ಹಸ್ತಾಂತರಿಸಬೇಕು […]









