ಬೆಂಗಳೂರಿನ ಪ್ರಮುಖ ಫೈಓವರ್‌ಗಳಲ್ಲಿ ಬೈಕ್ ಸಂಚಾರಕ್ಕೆ ಬ್ರೇಕ್: ಸೆ.4ರಿಂದ ಹೊಸ ಸಂಚಾರ ನಿಯಮ ಜಾರಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದೆ. ನಗರದ ಪ್ರಮುಖ ಫೈಓವರ್‌ಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲು ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ. […]










