ನಾನು ಬೌದ್ಧಧರ್ಮ ಪಾಲಿಸುತ್ತೇನೆ, ನಾನೊಬ್ಬ ಜಾತ್ಯತೀತವಾದಿ: ಸಿಜೆಐ ಗವಾಯಿ ವಿದಾಯ ಭಾಷಣ
ನವದೆಹಲಿ: ನಾನೊಬ್ಬ ಜಾತ್ಯತೀತವಾದಿ, ಬೌದ್ಧಧರ್ಮವನ್ನು ಅನುಸರಿಸುತ್ತೇನೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ತಿಳಿಸಿದ್ದಾರೆ.ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್ ರೆಕಾರ್ಡ್ಸ್ ಅಸೋಸಿಯೇಷನ್ (SCAORA)ನಲ್ಲಿ ಬೀಳ್ಕೊಡುಗೆ […]










