ಸುಳ್ಯ : ದೇವಚಳ್ಳ ವಿ.ಎ. ಕಚೇರಿ ಗ್ರಾಮ ಸಹಾಯಕ ಆತ್ಮಹತ್ಯೆ
ಸುಳ್ಯ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ದೀಪಕ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಎಡಮಂಗಲದ ಪುಳಿಕುಕ್ಕುವಿನಲ್ಲಿರುವ ಅವರ ಸ್ವಗೃಹದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]










