ಇರಾನ್ ಸಂಧಾನ ಪ್ರಸ್ತಾವನೆಗೆ ಡೊನಾಲ್ಡ್ ಟ್ರಂಪ್ ಅಸಮಾಧಾನ: ಮೂರು ಷರತ್ತುಗಳ ತಿರಸ್ಕಾರ ಸಾಧ್ಯತೆ
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಿಸಿರುವ ಸಂಘರ್ಷವನ್ನು ಹಂತ ಹಂತವಾಗಿ ಶಮನಗೊಳಿಸಲು ಇರಾನ್ ಮುಂದಿಟ್ಟಿರುವ ಹೊಸ ಸಂಧಾನ ಪ್ರಸ್ತಾವನೆಯನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸುವ ಸಾಧ್ಯತೆಯಿದೆ.ಇರಾನ್ನ ಪರಮಾಣು ಕಾರ್ಯಕ್ರಮವನ್ನು […]










