ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿ ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಕ್ಷಣ ಪುನರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. […]









