ದೇಶಭಕ್ತನಾಗುವುದು ತುಂಬಾ ಕಷ್ಟವೇ?: ಟೀಕೆಗಳಿಗೆ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಬೇಸರ!
ಭಯೋತ್ಪಾದನೆಯ ವಿರುದ್ಧದ ಕಾರ್ಯಾಚರಣೆಯಲ್ಲಿ, ಜಗತ್ತಿಗೆ ಭಾರತದ ಸಂದೇಶವನ್ನು ನೀಡಲು, ಜನರು ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವುದನ್ನು ನೋಡುವುದು ದುಃಖಕರವಾಗಿದೆ. ದೇಶಭಕ್ತನಾಗುವುದು ತುಂಬಾ ಕಷ್ಟವೇ?’ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ […]









