ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ
ಕೊಯಿಲ ವಿದ್ಯುತ್ ಉಪ ಕೇಂದ್ರ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಮತ್ತು ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ ವಿಧಾನ ಪರಿಷತ್ ಶಾಸಕ ಕಿಶೋರ್ […]










