ಪ್ರಾಯೋಗಿಕ ಪರೀಕ್ಷೆಯ ನಂತರ ಪರಿಸರಸ್ನೇಹಿ ಹಾಲಿನ ಪ್ಯಾಕೆಟ್ ಮಾರುಕಟ್ಟೆಗೆ: ಡಿ.ಕೆ.ಸುರೇಶ್
ಪ್ರಾಯೋಗಿಕ ಪರೀಕ್ಷೆಯ ನಂತರ ಪರಿಸರಸ್ನೇಹಿ ಹಾಲಿನ ಪ್ಯಾಕೆಟ್‌ಗಳನ್ನು ಮಾರುಕಟ್ಟೆಗೆ ತರಲಾಗುವುದು ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು. ರಾಮನಗರ: ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಕೇಂದ್ರ ತೆರೆಯುವ ವಿಚಾರವಾಗಿ […]








