‘ಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, ಕೃಷ್ಣ CM ಆದ್ರು: ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಮ ಮಾಡಿದಂತಾಯ್ತು!’
1999ರಲ್ಲಿ ಸಿಎಂ ಆಗೋದು ಕೈತಪ್ಪಿತು. ನಾನು ವಿಧಾನಸಭಾದ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ. 4 ತಿಂಗಳ ಹಿಂದೆ ಪಕ್ಷ ಸೇರಿದ್ದ ಎಸ್.ಎಂ ಕೃಷ್ಣ ಮುಖ್ಯಮಂತ್ರಿ ಆದರು […]










