News Updates

News Updates

ಬೆಳಾಲು : ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ಆಟಿ ಅಮಾವಾಸ್ಯೆ ಪ್ರಯುಕ್ತ ಮಹಾ ಪೂಜೆ ಮತ್ತು ತೀರ್ಥ ಸ್ನಾನ

ಬೆಳಾಲು :ಜು 24 ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳಗ್ಗೆ ತೀರ್ಥಸ್ನಾನ ಹಾಗೂ ಮಧ್ಯಾಹ್ನ ಮಹಾ ಪೂಜೆ ನಡೆಯಿತು. […]

News Updates

ಬಂದಾರು : ಬಂದಾರಿನ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ಮತ್ತು ಮಹಾ ಪೂಜೆ

ಬಂದಾರು :ಜು 24 ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ(ಕಲಶ)ಸ್ನಾನ ಮತ್ತು ಮಹಾ ಪೂಜೆ ನಡೆಯಿತು. ಆಡಳಿತಾಧಿಕಾರಿ, ಮಾಜಿ ವ್ಯವಸ್ಥಾಪನಾ

News Updates

ಮಂಗಳೂರಿನಲ್ಲಿ ವಿಮಾನ ಲ್ಯಾಂಡಿಂಗ್‌ಗೆ ಅತ್ಯಾಧುನಿಕ ಲೈಟಿಂಗ್

ಕೇಂದ್ರ ನಾಗರಿಕ ವಿಮಾನ ಯಾನ ಸಚಿವಾಲಯ ಸೂಚನೆಯಡಿ ಕಾಮಗಾರಿ, ಹವಾಮಾನ ವೈಪರೀತ್ಯದ ಸಂದರ್ಭಗಳಲ್ಲೂ ವಿಮಾನ ಇಳಿಸಲು ಸಹಕಾರಿ ಮಂಗಳೂರು: ಮಂಜು ಕವಿದ ವಾತಾವರಣ ಸಹಿತಹವಾಮಾನ ವೈಪರೀತ್ಯದಿಂದಾಗಿ ಮಂಗಳೂರಿನಲ್ಲಿ

News Updates

ಇಂದು ಆಟಿ ಅಮಾವಾಸ್ಯೆ: ಈ ದಿನದ ವಿಶೇಷತೆ ಬಗ್ಗೆ ನಿಮಗೆ ತಿಳಿದಿದೆಯಾ…?? ನೀವು ಆಟಿ ಕಷಾಯ ಕುಡಿಯುತ್ತಿರಾ..??

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಉತ್ತಮ | ಆದರೆ, ಮರದ ಆಯ್ಕೆ ಜೋಪಾನ! ತುಳುನಾಡಿನಲ್ಲಿ ಆಟಿ ತಿಂಗಳು ಎಂದರೆ ಹೆಚ್ಚಿನವರಿಗೆ ಮೊದಲು ನೆನಪಾಗುವುದು ಹಾಲೆ ಮರದ

News Updates

ಪುತ್ತೂರು: ಇಂದು (ಜು.24) ಶಾಲೆಗೆಳಿಗೆ ರಜೆ ಘೋಷಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿಗೂ ರಜೆ ಘೋಷಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ

News Updates

ಜು.24ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ

ಉಡುಪಿ, ಜು.23: ಇಂದು ಅಪರಾಹ್ನದ ಬಳಿಕ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ಜಿಲ್ಲೆಗೆ ರೆಡ್ ಅಲರ್ಟ್‌ನ ಮುನ್ಸೂಚನೆ ನೀಡಿರುವುದರಿಂದ

News Updates

ಭಾರತೀಯ ಕಿಸಾನ್ ಸಂಘದ ವತಿಯಿಂದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನಾ ಶಿಬಿರ

ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಶಿಬಿರವನ್ನು ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಕಾಸರಗೋಡು ಜಿಲ್ಲೆಯ B. K.S,ಅಧ್ಯಕ್ಷ ಪುರುಷೋತ್ತಮ

News Updates

ಸಣ್ಣ ವ್ಯಾಪಾರಿಗಳಿಗೆ ಬಿಗ್ ರಿಲೀಫ್.. ಬಾಕಿ ತೆರಿಗೆ ವಸೂಲಿ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ!

ಬೆಂಗಳೂರು : ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್​ಟಿ ನೋಟಿಸ್ ನೀಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಜಿಎಸ್‌ಟಿ ನೋಟಿಸ್​ನಿಂದ ಸಣ್ಣ ಪುಟ್ಟ ವ್ಯಾಪಾರಸ್ಥರು ಕಂಗಾಲಾಗಿದ್ದರು. ಈ ನಡುವೆ ಕೇಂದ್ರ

News Updates

ಮಂಗಳೂರಿನಲ್ಲಿ ಮೆರಿಟೈಮ್‌ ವಿವಿ ಸ್ಥಾಪನೆ ಕೋರಿ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಭೇಟಿಯಾದ ಕ್ಯಾ.ಚೌಟ

ನವದೆಹಲಿ: ಕರ್ನಾಟಕ ವಾಣಿಜ್ಯ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಮಂಗಳೂರಿನಲ್ಲಿ ಕೇಂದ್ರೀಯ ಮೆರಿಟೈಮ್‌ ಯುನಿವರ್ಸಿಟಿ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು

News Updates

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಾಳೆ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಮತ್ತು ತೀರ್ಥ ಸ್ನಾನ

ಬಂದಾರು : ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ಮಧ್ಯಾಹ್ನ 12.00ರ

error: Content is protected !!