ಕೃಷಿ ಇಲಾಖೆಯಿಂದ ರೈತರಿಗೆ ಬೆಳೆ ಸಮೀಕ್ಷೆ ಅಪ್ | 2025-26 ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ಫುಲ್ ಡೀಟೈಲ್ಸ್
2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಸರ್ಕಾರವು ನಿಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಸಂಗ್ರಹಿಸುತ್ತಿದೆ. ಬೆಳೆ ಸಮೀಕ್ಷೆಯಲ್ಲಿ ರೈತರು […]







