ಪ್ರತ್ಯೇಕ ಪ್ರಚೋದನಕಾರಿ ಭಾಷಣ ಪ್ರಕರಣಗಳು : ಕಲ್ಲಡ್ಕ ಪ್ರಭಾಕರ್ ಭಟ್, ಶ್ರೀಕಾಂತ್ ಶೆಟ್ಟಿ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು : ಪ್ರತ್ಯೇಕ ಪ್ರಕರಣಗಳಲ್ಲಿ ಪ್ರಚೋದನಕಾರಿಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಶ್ರೀಕಾಂತ್ ಶೆಟ್ಟಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ […]










