‘ಕೋಪದಲ್ಲಿ ಕೆಟ್ಟದಾಗಿ ಮಾತನಾಡಿದೆ’: ಬ್ರಾಹ್ಮಣರ ಕುರಿತು ವಿವಾದಾತ್ಮಕ ಹೇಳಿಕೆಗೆ ಅನುರಾಗ್ ಕಶ್ಯಪ್ ಕ್ಷಮೆ –
ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವ ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ಇಂದು ಕ್ಷಮೆ ಯಾಚಿಸಿದ್ದಾರೆ. ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ […]









