ಬೆಳ್ತಂಗಡಿಯ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಮಂಡಳಿಗೆ ಸದಸ್ಯರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 21ಕ್ಕೆ ಮುಂದೂಡಿದೆ. ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಟಿಪ್ಪಣಿ ಆಧರಿಸಿ ಬೆಳ್ತಂಗಡಿಯ […]









